ಸುರತ್ಕಲ್: ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ ಮನೆಗೆ ಡಿಕೆಶಿ ಭೇಟಿ

ಮಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಸುರತ್ಕಲ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ. ವಿಜಯ ಕುಮಾರ್ ಶೆಟ್ಟಿಯವರನ್ನು ಅವರ ಮನೆಯಲ್ಲಿ ಭೇಟಿ ಮಾಡಿ ಯೋಗ ಕ್ಷೇಮ ವಿಚಾರಿಸಿದರು.
ಶಾಸಕ ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಶಾಸಕ ಅಭಯಚಂದ್ರ ಜೈನ್, ಜೆ.ಆರ್.ಲೋಬೊ, ಐವನ್ ಡಿಸೋಜ, ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಮತ್ತಿತರರು ಹಾಜರಿದ್ದರು.

Leave a Reply

Your email address will not be published. Required fields are marked *