ಉಳ್ಳಾಲ: ಯುವತಿ ಅತ್ಯಾಚಾರಕ್ಕೆ ಯತ್ನಿಸಿದವನ ಬಂಧನ

ಉಳ್ಳಾಲ: ಪರಿಶಿಷ್ಟ ಪಂಗಡಕ್ಕೆ ಸೇರಿದ ಯುವತಿಯನ್ನು ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಕೊಣಾಜೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.ಪಾನೇಲ ನಿವಾಸಿ ಇರ್ಷಾದ್ (23) ಬಂಧಿತ.ಖಾಸಗಿ ಸಂಸ್ಥೆಯಲ್ಲಿ ಕೆಲಸಕ್ಕಿದ್ದ ಯುವತಿ , ಕೆಲಸ ಮುಗಿಸಿ ಮನೆ ಕಡೆಗೆ ವಾಪಸ್ಸಾಗುವ ಸಂದರ್ಭ ಆರೋಪಿ ಅತ್ಯಾಚಾರಕ್ಕೆ ಯತ್ನಿಸಿದ್ದನು. ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಕೊಣಾಜೆ ಪೊಲೀಸರು ಆರೋಪಿಯನ್ನು ಇಂದು ವಶಕ್ಕೆ ಪಡೆದಿದ್ದಾರೆ.

1 thought on “ಉಳ್ಳಾಲ: ಯುವತಿ ಅತ್ಯಾಚಾರಕ್ಕೆ ಯತ್ನಿಸಿದವನ ಬಂಧನ

Leave a Reply

Your email address will not be published. Required fields are marked *