ತೊಕ್ಕೊಟ್ಟು ಹಿಂದೂ ಸಂಘಟನೆಗಳ ಪ್ರತಿಭಟನೆ ಬೆನ್ನಲ್ಲೇ ದೇವಸ್ಥಾನಕ್ಕೆ ನುಗ್ಗಿದ ಕಳ್ಳರಿಬ್ಬರ ಬಂಧನ

ತೊಕ್ಕೋಟು : ಜ.15 ರಂದು ದೇರಳಕಟ್ಟೆ ಸಮೀಪದ ಶ್ರೀ ಅಯ್ಯಪ್ಪ ದೇವಸ್ಥಾನಕ್ಕೆ ನುಗ್ಗಿ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಸಿ ರೋಡ್ ಮೂಲದ ಮಹಮ್ಮದ್ ಆಶ್ರಫ್, ನಿಝಾಂ ಎಂಬವರನ್ನು ಇಂದು ಕೊಣಾಜೆ ಪೊಲೀಸರು ಬಂಧಿಸಿದ್ದು ಇಬ್ಬರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.
Good thier names have been published