ಉಳ್ಳಾಲ: ನರ್ಸಿಂಗ್ ಕಾಲೇಜು ಸೀಲ್ ಡೌನ್ !

ಉಳ್ಳಾಲ: ಕೇರಳದಿಂದ ಉಳ್ಳಾಲ ಅಬ್ಬಕ್ಕ ವೃತ್ತದಲ್ಲಿರುವ ಆಲಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಕಾಲೇಜಿಗೆ ಪರೀಕ್ಷೆ ಬರೆಯಲು ಬಂದಿದ್ದ 40 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ,ಆಸ್ಪತ್ರೆ ಸಹಿತ ಕಾಲೇಜು ಸೀಲ್ ಡೌನ್ ಗೊಳಿಸಿದ ಉಳ್ಳಾಲ ನಗರಸಭೆ ಅಧಿಕಾರಿಗಳು

Leave a Reply

Your email address will not be published. Required fields are marked *