ಬೈಕ್ , ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ಪ್ರಕರಣ:ವಿಶ್ವ ಹಿಂದೂ ಪರಿಷತ್ ಹಾಗು ಬಜರಂಗದಳದ ಸಂಚಾಲಕನ ಬಂಧನ

ಕೊಣಾಜೆ : ಮಂಜನಾಡಿ ದೇವಸ್ಥಾನದಿಂದ ಕಾಣಿಕೆ ಡಬ್ಬಿ ಹಾಗೂ ಮೊಂಟೆಪದವು ಬಳಿಯ ಮೆನೆಯೊಂದರಿಂದ ಬೈಕ್ ಕಳವು ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಹಾಗು ಬಜರಂಗದಳ ಉಳ್ಳಾಲ ಗ್ರಾಮಾಂತರ ಪ್ರಖಂಡದ ಸಂಚಾಲಕನಾಗಿರುವ ಮೊಂಟೆಪದವು ನಿವಾಸಿ ತಾರನಾಥ್ ಮೋಹನನ್ನು ನಿನ್ನೆ ಮಧ್ಯರಾತ್ರಿ ಸಿಸಿಟಿವಿಯಲ್ಲಿ ದೊರೆತ ಮಾಹಿತಿ ಆಧಾರದಲ್ಲಿ ಸಾರ್ವಜನಿಕರೇ ಆರೋಪಿಯನ್ನುಹಿಡಿದು ಕೊಣಾಜೆ ಪೊಲೀಸರ ವಶಕ್ಕೆ ನೀಡಿದರು.

1 thought on “ಬೈಕ್ , ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ಪ್ರಕರಣ:ವಿಶ್ವ ಹಿಂದೂ ಪರಿಷತ್ ಹಾಗು ಬಜರಂಗದಳದ ಸಂಚಾಲಕನ ಬಂಧನ

  1. ಇದು ಧರ್ಮ ರಕ್ಷಣೆಯಾಗಿದೆ..ಅಲ್ಲವೇ ಚಡ್ಡಿಗಳೇ

Leave a Reply

Your email address will not be published. Required fields are marked *