ಅಪ್ರಾಪ್ತ ವಿದ್ಯಾರ್ಥಿನಿ ಗೆ ಲೈಂಗಿಕ ಕಿರುಕುಳ: ಆರೋಪಿ ವಶಕ್ಕೆ

ತಲಪಾಡಿ: ಅಲಂಕಾರುಗುಡ್ಡೆ ಪ್ರದೇಶದಲ್ಲಿ ನಿನ್ನೆ ಬೆಳಿಗ್ಗೆ ವಿದ್ಯಾರ್ಥಿನಿ ಶಾಲೆಗೆ ತೆರಳುವ ಸಂದರ್ಭ ಬಾಲಕಿ ಮೇಲೆ ಕೈ ಹಾಕಿದ ಘಟನೆ ಸಂಬಂಧ ಆರೋಪಿ ಕೆ ಸಿ ರೋಡು ನಿವಾಸಿ ಅಬ್ದುಲ್ ರಾಶಿಕ್ ನನ್ನು ಸಿಸಿಬಿ ಪೊಲೀಸ್ ತಂಡ ವಶಕ್ಕೆ ಪಡೆದಿದ್ದಾರೆ . ಹಿಂದೆಯೂ ಉಚ್ಚಿಲ ಸಮೀಪ ಬಾಲಕಿ ಮೇಲೆ ಕೈ ಹಾಕಿದ್ದ ಭೂಪ . ಈತನ ಮೇಲೆ ಉಳ್ಳಾಲ ಠಾಣೆಯಲ್ಲಿ ಒಟ್ಟು ಎರಡು ಪ್ರಕರಣ ದಾಖಲಾಗಿದ್ದು. ಹಲವು ಇಂತಹ ಕೃತ್ಯ ನಡೆಸಿರುವ ಕುರಿತು ಸಿಸಿಬಿಯಿಂದ ವಿಚಾರಣೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *