ಬಸ್ಸಿನಲ್ಲಿ ಅನ್ಯಕೋಮಿನ ಜೋಡಿಯ ರಾಸಲೀಲೆ! ಸಾರ್ವಜನಿಕರಿಂದ ಬುದ್ಧಿಮಾತು

ಮಂಗಳೂರು : ಉಡುಪಿಯಿಂದ ಮಂಗಳೂರಿನ ಕಡೆಗೆ ಬಸ್ಸಿನಲ್ಲಿ ಹೋಗುತ್ತಿದ್ದ ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿ ಯನ್ನು ಮಂಗಳೂರಿನಲ್ಲಿ ಸಾರ್ವಜನಿಕರು ಹಿಡಿದು ಬುದ್ಧಿಮಾತು ಹೇಳುವ ವೀಡಿಯೋ ವೈರಲ್ ಆಗುತ್ತಿದ್ದು ಈ ಘಟನೆ ಬೆಳಗ್ಗೆ ನಡೆದಿದ್ದು ಎಂದು ತಿಳಿದುಬಂದಿದೆ. ಬಸ್ಸಿನಲ್ಲಿ ರಾಸಲೀಲೆ ಯಲ್ಲಿ ತೊಡಗಿದ್ದ ವೇಳೆ ಸಾರ್ವಜನಿಕರು ಬಸ್ಸಿನ ನಿರ್ವಾಹಕರ ಗಮನಕ್ಕೆ ತಂದಿದ್ದು ಮಂಗಳೂರಿನಲ್ಲಿ ಇಬ್ಬರನ್ನೂ ವಿಚಾರಣೆ ಮಾಡುತ್ತಿರುವ ವೀಡಿಯೋ ವೈರಲ್ ಆಗಿತ್ತು. ಹೆಚ್ಚಿನ ಮಾಹಿತಿಗಾಗಿ ಜಯಕಿರಣ ಪತ್ರಿಕೆ ಓದಿರಿ.

Leave a Reply

Your email address will not be published. Required fields are marked *