ಭೀಕರ ರಸ್ತೆ ಅಪಘಾತ:ಸ್ಥಳದಲ್ಲೇ ಮೂವರ ದುರ್ಮರಣ, ಐವರು ಗಂಭೀರ

ಸೋಮವಾರಪೇಟೆ: ನಾಗಮಂಗಲದಲ್ಲಿ ಭೀಕರ ರಸ್ತೆ ಅಪಘಾತ.ಬಸ್ ಮತ್ತು‌ ಶಿಫ್ಟ್ ಕಾರು ನಡುವೆ ಡಿಕ್ಕಿ.ಸ್ಥಳದಲ್ಲೇ ಮೂವರ ದುರ್ಮರಣ, ಐವರು ಗಂಭೀರ .

ಕೆಂಪನಕೊಪ್ಪಲು ಗೇಟ್ ಬಳಿ ಘಟನೆ.ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಕೆಂಪನಕೊಪ್ಪಲು ಬೆಳ್ಳೂರು

ಕಡೆಗೆ ತೆರಳುತ್ತಿದ್ದ ಬಸ್ ಹಾಗೂ ಮೈಸೂರ್ ಕಡೆಗೆ ಹೊಗುತ್ತಿದ್ದ ಕಾರು ನಡುವೆ ಅಪಘಾತ.ಕಾರಿನಲ್ಲಿ ಇದ್ದ ಕೊಡಗು ಮೂಲದ ಮೂವರು ಸಾವು.ಕಾರಿನಲ್ಲಿದ್ದ ನಾಲ್ಕು ಮಂದಿಯಲ್ಲಿ ಮೂವರ ಸಾವು.ಕಾರಿನಲ್ಲಿದ್ದ ಓರ್ವ ಯುವತಿಯ ಸ್ಥಿತಿ ಗಂಭೀರ.ಹೆಚ್ಚಿನ ಚಿಕಿತ್ಸೆಗೆ ಬಿಜಿಎಸ್ ಆಸ್ಪತ್ರೆಗೆ ದಾಖಲು.ನಾಗಮಂಗಲ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು.

ಸೋಮವಾರಪೇಟೆ ಮೂಲದ ಸುದೀಪ್(35), ಶ್ರೀಜಾ(30) ಹಾಗೂ ತಂಗಮ್ಮ (55) ಮೃತ ದುರ್ದೈವಿಗಳು .ಬಸ್ ಚಾಲಕ ಹಾಗೂ ಬಸ್ ನಲ್ಲಿದ್ದ ನಾಲ್ವರಿಗೆ ಗಾಯ. ನಾಗಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಸೋಮವಾರಪೇಟೆ ಸಮೀಪದ ಕುಂದಳ್ಳಿ ಗ್ರಾಮದವರು.

ಮೃತ ಸುದೀಪ್ ಹಾಗೂ ಶ್ರೀಜ (ಮುಳ್ಳೂಸೋಗೆ ಗ್ರಾಮದವರು) ಕಳೆದ 20 ದಿನಗಳ ಹಿಂದೆಯಷ್ಟೇ ಸೋಮವಾರಪೇಟೆ ಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಮೃತ ಜೋಡಿ.. ಇಂದು ಅಮಾವಾಸ್ಯೆ ಹಿನ್ನಲೆ..ಆದಿಚುಂಚನಗಿರಿ ಕ್ಷೇತ್ರಕ್ಕೆ ತೆರಳಿದ್ದ ಕುಟುಂಬ..ಪೂಜೆ ಮುಗಿಸಿ ವಾಪಸ್ಸು ಸೋಮವಾರ ಪೇಟೆಗೆ ತೆರಳು ಸಂದರ್ಭ ಪ್ರಾಣ ಕಳೆದುಕೊಂಡ ನವಜೋಡಿ

Leave a Reply

Your email address will not be published. Required fields are marked *