ಜಲಪಾತದ ಬಳಿ ಅಪರಿಚಿತ ಶವಪತ್ತೆ!

ಸೋಮವಾರಪೇಟೆ :-ಮಲ್ಲಳ್ಳಿ ಜಲಪಾತದ ಸಮೀಪ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಬೆಳಗ್ಗೆ ಗ್ರಾಮಸ್ಥರೊಬ್ಬರು ತೆರಳುತ್ತಿದ್ದ ಸಂದರ್ಭ ಅಪರಿಚಿತ ವ್ಯಕ್ತಿಯ ಕೊಳೆತ ಶವ ಕಂಡು ಬಂದಿದ್ದು .

ದೇಹ ಅರೆ ಬರೆ ಸುಟ್ಟ ರೀತಿಯಲ್ಲಿ ಇದ್ದು ವಾರದ ಹಿಂದೆ ಯಾರೋ ಕೊಲೆ ಮಾಡಿ ದೇಹವನ್ನು ಸುಟ್ಟು ಹಾಕಲು ಪ್ರಯತ್ನಿಸಲಾಗಿದೆ. ಎಂಬ ಸಂಶಯ ಸಾರ್ವಜನಿಕರಲ್ಲಿ ವ್ಯಕ್ತವಾಗಿದ್ದು. ಸೋಮವಾರಪೇಟೆ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ಕೈಗೊಂಡಿದ್ದಾರೆ. ಹೆಚ್ಚಿನ ವಿವರಗಳಿಗಾಗಿ ಜಯಕಿರಣ ಪತ್ರಿಕೆ ಓದಿರಿ

Leave a Reply

Your email address will not be published. Required fields are marked *