ದಾದ ಗೊತ್ತುಂಡೆ..! ಗೂಗಲ್ ಡ್ಲಾ ತುಳುಯೇ!! ಗೂಗಲ್ ಟ್ರಾನ್ಸೆಟ್ನಲ್ಲಿ ತುಳು ಭಾಷೆಗೆ ಮಾನ್ಯತೆ ಸಿಕ್ಕಿದೆ. – ತಾರಾನಾಥ್ ಗಟ್ಟಿ, (ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ)
ಇತ್ತೀಚಿನ ದಿನಗಳಲ್ಲಿ ಎಲ್ಲರು ಹೆಚ್ಚಾಗಿ ಗೂಗಲ್ ಮೇಲೆ ಅವಲಂಬಿತರಾಗಿರುವುದು ಸಾಮಾನ್ಯ. ಏನನ್ನಾದರು ಹುಡುಕಲು, ಯಾವುದಾದರೂ ಪದಗಳ ಅರ್ಥ ತಿಳಿಯಲು ಅಥವಾ ಇನ್ನಿತರ ವಿಷಯಗಳಿಗಾಗಿ ಎಲ್ಲರು ಹೆಚ್ಚಾಗಿ ಗೂಗಲ್…